ಮಹಿಳೆಯ ಚಿನ್ನದ ಸರ ಕಸಿದು ಎಸ್ಕೇಪ್: ಸಿನಿಮಾ ಮಾದರಿಯ ಕಾರ್ಯಾಚರಣೆ, ಒಂದು ಗಂಟೆಯಲ್ಲಿ ಅರೆಸ್ಟ್
ಹೊಸದಿಗಂತ ವರದಿ ಹೊನ್ನಾವರ: ಹೊನ್ನಾವರ ತಾಲೂಕಿನ ನೆಲವಂಕಿಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರವನ್ನು ಕಿತ್ತು ಪರಾರಿಯಾಗುತ್ತಿದ್ದ ಇಬ್ಬರು ಖದೀಮರನ್ನು ಸಿನಿಮಾ ಮಾದರಿಯ ಕಾರ್ಯಾಚರಣೆಯ ಮೂಲಕ ಅಪರಾಧ ನಡೆದು ಕೇವಲ ಒಂದು ಗಂಟೆಯಲ್ಲೇ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶುಕ್ರವಾರ ಸಂಜೆ ಸುಮಾರು 4 ಗಂಟೆಯ ಸುಮಾರಿಗೆ ನೆಲವಂಕಿ ರಸ್ತೆ ಮಾರ್ಗದಲ್ಲಿ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಹರಿದು ಪರಾರಿಯಾಗಲು ಯತ್ನಿಸಿದ್ದಾರೆ. ಕಳ್ಳರು ಸರ … Continue reading ಮಹಿಳೆಯ ಚಿನ್ನದ ಸರ ಕಸಿದು ಎಸ್ಕೇಪ್: ಸಿನಿಮಾ ಮಾದರಿಯ ಕಾರ್ಯಾಚರಣೆ, ಒಂದು ಗಂಟೆಯಲ್ಲಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed