JOB | ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾರ್ಮಿಕರ ರಾಜ್ಯ ವಿಮಾ ನಿಗಮದ ವೈದ್ಯಕೀಯ ಕಾಲೇಜಿನಲ್ಲಿ ಖಾಲಿ ಇರುವ 4 ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಎಂ.ಎಸ್ಸಿ, ಎಂ.ಎ, ಬಿ.ಎಡ್‌, ಎಂ.ಎಡ್‌ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅಕ್ಟೋಬರ್‌ 16,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!