RECRUITMENT | ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ 5 ಸೀನಿಯರ್‌ ರೆಸಿಡೆಂಟ್‌ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಎಂಬಿಬಿಎಸ್‌, ಪದವಿ ವಿದ್ಯಾರ್ಹತೆ ಜೊತೆಗೆ ಏಪ್ರಿಲ್‌ 20,2023ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್‌ 20,2023ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!