ಜೈನ ಸಮಾಜದ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ತಕ್ಷಣ ಅಭಿವೃದ್ಧಿ ನಿಗಮ ಸ್ಥಾಪಿಸಿ: ಲಿಂಗರಾಜ ಪಾಟೀಲ ಆಗ್ರಹ
ಹೊಸದಿಗಂತ ವರದಿ ಹುಬ್ಬಳ್ಳಿ: ಬಹುದಿನಗಳಿಂದ ಕೇಳಿಬರುತ್ತಿರುವ ಜೈನ ಅಭಿವೃದ್ಧಿ ನಿಗಮ ಸ್ಥಾಪನೆಯ ಬೇಡಿಕೆಯನ್ನು ಈಡೇರಿಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ಇನ್ನಾದರೂ ಪ್ರಾಮಾಣಿಕವಾಗಿ ಮುಂದಾಗಬೇಕು. ಸಮಾಜದ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ರಾಷ್ಟ್ರಸಂತ ಆಚಾರ್ಯ ಶ್ರೀ 1008 ಗುಣಧರನಂದಿ ಮಹಾರಾಜರು ನೀಡಿರುವ ಗಡುವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ ಆಗ್ರಹಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಹಲವು ಸಮುದಾಯಗಳ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಮತ್ತು ಮಂಡಳಿಗಳನ್ನು … Continue reading ಜೈನ ಸಮಾಜದ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ತಕ್ಷಣ ಅಭಿವೃದ್ಧಿ ನಿಗಮ ಸ್ಥಾಪಿಸಿ: ಲಿಂಗರಾಜ ಪಾಟೀಲ ಆಗ್ರಹ
Copy and paste this URL into your WordPress site to embed
Copy and paste this code into your site to embed