ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾರಿಗೆ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಿರುವ ಸಿಎಂ ಬೊಮ್ಮಾಯಿ ರಾಜ್ಯದ ಐದು ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲು ಪ್ರಸ್ತಾಪಿಸಲಾಗಿದೆ.
ಈಗಾಗಲೇ ಶಿವಮೊಗ್ಗ ವಿಮಾನ ನಿಲ್ದಾಣ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ ಎಂದರು. ಇನ್ನುಳಿದ ವಿಮಾನ ನಿಲ್ದಾಣಗಳ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗವುದು ಎಂದರು.