ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್‌ನಲ್ಲಿ ಫಿಟ್‌ನೆಸ್‌ಗೆ ಒತ್ತು ನೀಡಲಾಗಿದೆ.
ಜಿಲ್ಲೆ ಮತ್ತು ತಾಲೂಕುಗಳಲ್ಲಿ ನೂರು ಜಿಮ್‌ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಪ್ರಮುಖ ನಗರಗಳಲ್ಲಿ ಜಿಮ್ ಸ್ಥಾಪಿಸಿ ಆರೋಗ್ಯಕರ ಜೀವನ ಶೈಲಿಗೆ ನಾಂದಿ ಹಾಡಲಿದೆ. ಅಂತಾರಾಷ್ಟ್ರೀಯ ಕ್ರೀಡಾ ತರಬೇತಿಗೆ ಐವತ್ತು ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ.