ಎಥೆನಾಲ್ ಮಿಶ್ರಣ ಇನ್ನೂ ಪರೀಕ್ಷೆಯ ಹಂತದಲ್ಲಿದೆ: ಸುಪ್ರೀಂಗೆ ಕೇಂದ್ರದ ಮಾಹಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಥೆನಾಲ್ ಮಿಶ್ರಣ ನೀತಿಗೆ ಸಂಬಂಧಿಸಿದ ಮಹತ್ವದ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ದೇಶದಲ್ಲಿ ಜಾರಿಯಲ್ಲಿರುವ ಎಥೆನಾಲ್ ಮಿಶ್ರಣ ಯೋಜನೆ ಇನ್ನೂ ಪರೀಕ್ಷಾ ಹಂತದಲ್ಲಿದ್ದು, ಅದರ ನೈಜ ಪರಿಣಾಮ ಮತ್ತು ಫಲಿತಾಂಶಗಳು ಮುಂದಿನ ವರ್ಷದೊಳಗೆ ಸ್ಪಷ್ಟವಾಗಲಿವೆ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಇದೇ ವೇಳೆ ಎಥೆನಾಲ್ ಹಂಚಿಕೆ ಕುರಿತ ಕರ್ನಾಟಕ ಹೈಕೋರ್ಟ್ ಆದೇಶಕ್ಕೂ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿವಾದಕ್ಕೆ ಕಾರಣವೇನು? … Continue reading ಎಥೆನಾಲ್ ಮಿಶ್ರಣ ಇನ್ನೂ ಪರೀಕ್ಷೆಯ ಹಂತದಲ್ಲಿದೆ: ಸುಪ್ರೀಂಗೆ ಕೇಂದ್ರದ ಮಾಹಿತಿ