ಎಥನಾಲ್ ಮಿಶ್ರಿತ ಪೆಟ್ರೋಲ್ ಗುಣಮಟ್ಟ ಪರಿಶೀಲನೆ: ಬೆಳಗಾವಿಯ ಮೂರು ಬಂಕ್‌ಗಳ ಮಾದರಿ ಪ್ರಯೋಗಾಲಯಕ್ಕೆ ರವಾನೆ

ಹೊಸದಿಗಂತ ವರದಿ ಬೆಳಗಾವಿ: ಎಥನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳ ಎಂಜಿನ್ಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಳ್ಳುತ್ತಿದೆ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಇಂಧನದ ಗುಣಮಟ್ಟ ಪರಿಶೀಲನೆಗೆ ಮುಂದಾಗಿದೆ. ನಗರದ ಮೂರು ಪೆಟ್ರೋಲ್ ಬಂಕ್ಗಳಿಂದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಥನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳ ಕಾರ್ಯಕ್ಷಮತೆ ಕುಸಿಯುತ್ತಿದ್ದು, ಕೆಲವು ವಾಹನಗಳ ಎಂಜಿನ್‌ಗಳು ಹಾನಿಗೊಳಗಾಗುತ್ತಿವೆ ಎಂಬ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ … Continue reading ಎಥನಾಲ್ ಮಿಶ್ರಿತ ಪೆಟ್ರೋಲ್ ಗುಣಮಟ್ಟ ಪರಿಶೀಲನೆ: ಬೆಳಗಾವಿಯ ಮೂರು ಬಂಕ್‌ಗಳ ಮಾದರಿ ಪ್ರಯೋಗಾಲಯಕ್ಕೆ ರವಾನೆ