ಎಥೆನಾಲ್ ಇಂಧನ ಸುರಕ್ಷಿತ: ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದ ಹರ್ದೀಪ್ ಸಿಂಗ್ ಪುರಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಎಥೆನಾಲ್ ಮಿಶ್ರಿತ E20 ಪೆಟ್ರೋಲ್ ವಾಹನಗಳ ಎಂಜಿನ್‌ಗೆ ಹಾನಿ ಉಂಟುಮಾಡುತ್ತದೆ ಎಂಬ ಆರೋಪಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಗಳು ತಪ್ಪು ಅರ್ಥೈಸುವಿಕೆ ಮತ್ತು ವದಂತಿಗಳ ಆಧಾರಿತವಾಗಿದ್ದು, ಜನರು ಇಂತಹ ಸುದ್ದಿಗಳನ್ನು ನಂಬಬಾರದು ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. 20 ಕೋಟಿ ದ್ವಿಚಕ್ರ ವಾಹನಗಳಲ್ಲಿ ಬಳಕೆ E20 ಪೆಟ್ರೋಲ್ ದೇಶದಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಬಳಕೆಯಲ್ಲಿದೆ. ಸುಮಾರು 20 … Continue reading ಎಥೆನಾಲ್ ಇಂಧನ ಸುರಕ್ಷಿತ: ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದ ಹರ್ದೀಪ್ ಸಿಂಗ್ ಪುರಿ
Copy and paste this URL into your WordPress site to embed
Copy and paste this code into your site to embed