ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ: ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು
ಹೊಸದಿಗಂತ ಡಿಜಿಟಲ್ ಡೆಸ್ಕ್: 13 ವರ್ಷಗಳ ಹಿಂದೆ ಮಹಡಿಯಿಂದ ಬಿದ್ದು ಮೆದುಳಿಗೆ ತೀವ್ರ ಗಾಯಗಳಾಗಿ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ರೋಗಿಯ ಆರೋಗ್ಯ ಸ್ಥಿತಿಯ ಕುರಿತು ಎರಡು ವೈದ್ಯಕೀಯ ಮಂಡಳಿಗಳ ಅಭಿಪ್ರಾಯಗಳನ್ನು ಪರಿಗಣಿಸಿ ತೀರ್ಪು ಪ್ರಕಟಿಸಿದೆ. ನ್ಯಾಯಾಲಯವು ತನ್ನ ಮಾರ್ಗಸೂಚಿಗಳ ಅಡಿಯಲ್ಲಿ ನಿಷ್ಕ್ರಿಯ ದಯಾಮರಣವನ್ನು ಅನುಮತಿಸಿದ ಮೊದಲ ಪ್ರಕರಣ ಇದಾಗಿದೆ. 2018 ರ ಸುಪ್ರೀಂ ಕೋರ್ಟ್ ತೀರ್ಪಿನ ಹಲವಾರು ಅಂಶಗಳನ್ನು ಸ್ಪಷ್ಟಪಡಿಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರ ಭಾವನಾತ್ಮಕ … Continue reading ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ: ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು
Copy and paste this URL into your WordPress site to embed
Copy and paste this code into your site to embed