ಐದು ವರ್ಷದ ದಾಂಪತ್ಯ ಅಂತ್ಯ: ಪತಿಗೆ ವಿಚ್ಛೇದನ ನೀಡಿದ ಬಾಲಿವುಡ್ ನಟಿ ಎವೆಲಿನ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನಲ್ಲಿ ತನ್ನ ವಿಶಿಷ್ಟ ಪಾತ್ರಗಳ ಮೂಲಕ ಗುರುತಿಸಿಕೊಂಡ ನಟಿ ಎವೆಲಿನ್ ಶರ್ಮಾ ಅವರ ವೈಯಕ್ತಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದೆ. ಹಲವು ದಿನಗಳಿಂದ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದಿರುವ ಅವರು, ಪತಿ ತುಶಾನ್ ಭಿಂಡಿ ಜೊತೆಗಿನ ದಾಂಪತ್ಯ ಜೀವನ ಅಂತ್ಯಗೊಂಡಿರುವುದನ್ನು ಅಧಿಕೃತವಾಗಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಎವೆಲಿನ್, ಪರಸ್ಪರ ಒಪ್ಪಿಗೆಯೊಂದಿಗೆ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಜೀವನದಲ್ಲಿ ಬೇರೆ ದಾರಿಯನ್ನು ಆರಿಸಿಕೊಂಡಿದ್ದರೂ, ಮಕ್ಕಳ ಪಾಲನೆ-ಪೋಷಣೆಯಲ್ಲಿ ಇಬ್ಬರೂ ಜೊತೆಯಾಗಿ ಜವಾಬ್ದಾರಿ ಹೊರುವುದಾಗಿ ಸ್ಪಷ್ಟಪಡಿಸಿದ್ದಾರೆ. … Continue reading ಐದು ವರ್ಷದ ದಾಂಪತ್ಯ ಅಂತ್ಯ: ಪತಿಗೆ ವಿಚ್ಛೇದನ ನೀಡಿದ ಬಾಲಿವುಡ್ ನಟಿ ಎವೆಲಿನ್
Copy and paste this URL into your WordPress site to embed
Copy and paste this code into your site to embed