ನೀಟ್ ಮರುಪರೀಕ್ಷೆ ಬಳಿಕವೂ ಕಾಂಗ್ರೆಸ್‌ನಿಂದ ದಿಕ್ಕು ತಪ್ಪಿಸುವ ಕೆಲಸ: ಸಂಸದ ಯದುವೀರ್ ಒಡೆಯರ್ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ನೀಟ್ ಪರೀಕ್ಷಾ ಅಕ್ರಮವನ್ನು ಮುಂದಿಟ್ಟುಕೊಂಡು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ವ್ಯವಸ್ಥಿತ ಷಡ್ಯಂತ್ರ ರೂಪಿಸುತ್ತಿದೆ ಎಂದು ಸಂಸದ ಯದುವೀರ್ ಒಡೆಯರ್ ಗಂಭೀರ ಆರೋಪ ಮಾಡಿದ್ದಾರೆ. ಕೇಂದ್ರದಿಂದ ಕಠಿಣ ಕ್ರಮ, ಆದರೂ ಪ್ರತಿಭಟನೆ ಯಾಕೆ? ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಶ್ನೆ ಪತ್ರಿಕೆ ಬಹಿರಂಗವಾಗಿರುವ ವಿಷಯವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ಸೂಚನೆಯಂತೆ ಮರುಪರೀಕ್ಷೆ … Continue reading ನೀಟ್ ಮರುಪರೀಕ್ಷೆ ಬಳಿಕವೂ ಕಾಂಗ್ರೆಸ್‌ನಿಂದ ದಿಕ್ಕು ತಪ್ಪಿಸುವ ಕೆಲಸ: ಸಂಸದ ಯದುವೀರ್ ಒಡೆಯರ್ ಆಕ್ರೋಶ