ಸರ್ಕಾರಿ ಶಾಲಾ ಮಕ್ಕಳಿಗೂ ಸಿಗಲಿದೆ ಹೈಟೆಕ್ ಶಿಕ್ಷಣ: ಕೃತಕ ಬುದ್ಧಿಮತ್ತೆ ಕಲಿಕೆಗೆ ಮುದ್ರೆ ಒತ್ತಿದ ಸರ್ಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ತಂತ್ರಜ್ಞಾನ ಲೋಕದ ಜಾಗತಿಕ ಬೆಳವಣಿಗೆಗೆ ತಕ್ಕಂತೆ ರಾಜ್ಯದ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ರಾಜ್ಯ ಸರ್ಕಾರವು ಮಹತ್ತರ ನಿರ್ಧಾರವೊಂದನ್ನು ಪ್ರಕಟಿಸಿದೆ. ರಾಜ್ಯದ ಆಯ್ದ 1,642 ಸರ್ಕಾರಿ ಪ್ರೌಢಶಾಲೆಗಳಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಷಯಗಳನ್ನು ಪಠ್ಯಕ್ರಮದಲ್ಲಿ ಸೇರ್ಪಡೆಗೊಳಿಸಲು ಶಿಕ್ಷಣ ಇಲಾಖೆ ಹಸಿರು ನಿಶಾನೆ ನೀಡಿದೆ. ಏನಿದು ಹೊಸ ಯೋಜನೆ? ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಕಂಪ್ಯೂಟರ್ ಸಾಕ್ಷರತೆ ಸಾಲದು, ಬದಲಿಗೆ ಭವಿಷ್ಯದಲ್ಲಿ AI ತಂತ್ರಜ್ಞಾನದ ಜ್ಞಾನವೂ ಅತಿ ಅಗತ್ಯ ಎಂಬುದನ್ನು … Continue reading ಸರ್ಕಾರಿ ಶಾಲಾ ಮಕ್ಕಳಿಗೂ ಸಿಗಲಿದೆ ಹೈಟೆಕ್ ಶಿಕ್ಷಣ: ಕೃತಕ ಬುದ್ಧಿಮತ್ತೆ ಕಲಿಕೆಗೆ ಮುದ್ರೆ ಒತ್ತಿದ ಸರ್ಕಾರ!