ಕೊನೆಯ ಸಹಿಗೂ ರಾಜಕೀಯ ಬಣ್ಣ? ಸಿದ್ದರಾಮಯ್ಯ ನಿರ್ಧಾರಕ್ಕೆ ಈಗ ಶುರುವಾಗಿದೆ ಹೊಸ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸುವ ಮುನ್ನ ಕೈಗೊಂಡ ಪ್ರಮುಖ ಆಡಳಿತಾತ್ಮಕ ನಿರ್ಧಾರವೊಂದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಿರುವ ಕ್ರಮದ ಕುರಿತು ವಿವಿಧ ವಲಯಗಳಲ್ಲಿ ಪ್ರಶ್ನೆಗಳು ಕೇಳಿಬರುತ್ತಿವೆ. ಅಂತಿಮ ದಿನಗಳಲ್ಲೇ ಮಹತ್ವದ ನೇಮಕ ರಾಜೀನಾಮೆ ಸಲ್ಲಿಕೆಗೆ ಕೆಲ ದಿನಗಳ ಮೊದಲು ರಾಜ್ಯ ಸರ್ಕಾರ ಈ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ … Continue reading ಕೊನೆಯ ಸಹಿಗೂ ರಾಜಕೀಯ ಬಣ್ಣ? ಸಿದ್ದರಾಮಯ್ಯ ನಿರ್ಧಾರಕ್ಕೆ ಈಗ ಶುರುವಾಗಿದೆ ಹೊಸ ಚರ್ಚೆ