ಸಮಾಜದ ಕಟ್ಟಕಡೆಯ ವ್ಯಕ್ತಿಗೂ AI ತಂತ್ರಜ್ಞಾನ ಸಿಗಬೇಕೆಂಬುದೇ ಮೋದಿ ಆಶಯ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಕೇವಲ ನಗರದ ಜನರಿಗೆ ಸೀಮಿತವಾಗದೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಿಗುವಂತಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಗದರ್ಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಗುರುವಾರ ನಡೆದ ‘ವಿಶ್ವ ಅಭಿವೃದ್ಧಿ ವರದಿ 2026’ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣ ಮಾಡಿದ ಅವರು, ಕೃತಕ ಬುದ್ಧಿಮತ್ತೆಯ ಸುರಕ್ಷಿತ ಬಳಕೆಯ ಕುರಿತು ಸರ್ಕಾರದ ಮುಂದಿನ ಮಹತ್ವದ ಯೋಜನೆಗಳನ್ನು ಹಂಚಿಕೊಂಡಿದ್ದಾರೆ. ಕೃಷಿ, ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ AI ಬಲ ಕೃಷಿ, … Continue reading ಸಮಾಜದ ಕಟ್ಟಕಡೆಯ ವ್ಯಕ್ತಿಗೂ AI ತಂತ್ರಜ್ಞಾನ ಸಿಗಬೇಕೆಂಬುದೇ ಮೋದಿ ಆಶಯ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್