ಕಚ್ಚಾ ತೈಲದ ಬೆಲೆ ಇಳಿದರೂ ಇಂಧನ ದರ ಕಡಿಮೆ ಇಲ್ಲ: ಕೇಂದ್ರದ ವಿರುದ್ಧ ಅಖಿಲೇಶ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಸದ ಕೇಂದ್ರ ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರವು ಜನರ ಹಿತಕ್ಕಿಂತ ಕಂಪನಿಗಳ ಲಾಭಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ‘ಜನರಿಗಿಂತ ಕಂಪನಿಗಳ ಪರ ಸರ್ಕಾರ’ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅಖಿಲೇಶ್ ಯಾದವ್, ಹಲವು ದೇಶಗಳಲ್ಲಿ ತೈಲ ಬೆಲೆ ಇಳಿಕೆಯ ಲಾಭವನ್ನು ಸಾರ್ವಜನಿಕರು ಪಡೆಯುತ್ತಿದ್ದಾರೆ. ಆದರೆ … Continue reading ಕಚ್ಚಾ ತೈಲದ ಬೆಲೆ ಇಳಿದರೂ ಇಂಧನ ದರ ಕಡಿಮೆ ಇಲ್ಲ: ಕೇಂದ್ರದ ವಿರುದ್ಧ ಅಖಿಲೇಶ್ ವಾಗ್ದಾಳಿ