ಕೇಂದ್ರ ಹೂಡಿಕೆಗೆ ಸಜ್ಜಾಗಿದ್ರೂ ರಾಜ್ಯದ ಸಹಕಾರ ಸಿಗ್ತಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕದಲ್ಲಿ ಕೈಗಾರಿಕೆಗಳ ಪುನರುಜ್ಜೀವನಕ್ಕೆ ರಾಜ್ಯ ಸರ್ಕಾರ ತಡೆಯಾಗಿದೆ ಎಂದು ಆರೋಪಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ ಕೈಗಾರಿಕೆಗಳಿಗೆ ಹೂಡಿಕೆ ಮಾಡಲು ಸಜ್ಜಾಗಿದ್ದರೂ ಸಿದ್ದರಾಮಯ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಹೇಳಿದ್ದಾರೆ. ಕೇಂದ್ರವು ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್‌ (KIOCL)ಗೆ 1,700 ಕೋಟಿ ರೂ. ಹೂಡಿಕೆ ಮಾಡಿದರೂ, ರಾಜ್ಯ ಸರ್ಕಾರ … Continue reading ಕೇಂದ್ರ ಹೂಡಿಕೆಗೆ ಸಜ್ಜಾಗಿದ್ರೂ ರಾಜ್ಯದ ಸಹಕಾರ ಸಿಗ್ತಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಕಿಡಿ