ನದಿ, ಡ್ಯಾಂ ಪಕ್ಕದಲ್ಲಿದ್ದರೂ ಕುಡಿಯುವ ನೀರಿಲ್ಲ: ಶಿವಮೊಗ್ಗ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಅಕ್ಕಪಕ್ಕದಲ್ಲೇ ನದಿ, ಡ್ಯಾಂ ಇದ್ದರೂ ಕುಡಿಯುವ ನೀರಿಲ್ಲದೆ ಜನ ಪರದಾಡುವ ಸ್ಥಿತಿ ಉಂಟಾಗಿದೆ. ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದ ಮಂಡ್ಲಿ ಕಲ್ಲೂರು ನಿವಾಸಿಗಳ ಇಂದಿನ ದುಸ್ಥಿತಿಯಾಗಿದೆ. ತುಂಗಾ ನದಿ ತುಂಬಿ ಹರಿಯುತ್ತಿದ್ದರೂ, ಕಣ್ಣೆದುರೇ ಡ್ಯಾಂ ಇದ್ದರೂ ಇಲ್ಲಿನ ಜನರು ಹನಿ ನೀರಿಗೂ ಜೀವದ ಹಂಗು ತೊರೆದು ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಡ್ಲಿ ಕಲ್ಲೂರಿನ ಸುಮಾರು 57 ಕುಟುಂಬಗಳು ಕಳೆದ ಹಲವು ದಿನಗಳಿಂದ ತೀವ್ರ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿವೆ. ಕಣ್ಣೆದುರೇ ನೀರಿದ್ದರೂ … Continue reading ನದಿ, ಡ್ಯಾಂ ಪಕ್ಕದಲ್ಲಿದ್ದರೂ ಕುಡಿಯುವ ನೀರಿಲ್ಲ: ಶಿವಮೊಗ್ಗ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!