ರಾಜ್ಯದಲ್ಲಿ ಭೀಕರ ಬರ ಆವರಿಸಿದ್ರೂ ಸಿಎಂ, ಡಿಸಿಎಂ ಟೈಂಪಾಸ್ ಮಾಡ್ತಿದ್ದಾರೆ: ಆರ್. ಅಶೋಕ್ ವಾಗ್ದಾಳಿ

ಹೊಸದಿಗಂತ ವರದಿ ಬಳ್ಳಾರಿ: ಬಳ್ಳಾರಿ: ರಾಜ್ಯದಲ್ಲಿ ಭೀಕರ ಬರ ಆವರಿಸಿದ್ದು, ಅನ್ನದಾತರ ಬವಣೆ ಹೇಳತೀರದಾಗಿದೆ, ಜನ, ಜಾನುವಾರುಗಳಿಗೆ ನೀರಿಲ್ಲ. ಹೀಗಿರುವಾಗ ಇದ್ಯಾವುದು ನಮಗೆ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ಸಿ.ಎಂ.ಡಿ.ಕೆ.ಶಿವಕುಮಾರ್ ಮಾತ್ರ ಕಾಕ್ರೋಚ್ ಜೊತೆ, ಟೈಂಪಾಸ್ ಮಾಡ್ತಿದ್ದಾರೆ. ನಾಚಿಕೆಯಾಗಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ತಾಲೂಕಿನ ಸಿಡಿಗಿನಮೋಳ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿ, ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ದೆಹಲಿಯಲ್ಲಿ ಕಾಕ್ರೋಚ್ ನಡೆಸಿದ ಪ್ರತಿಭಟನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲ … Continue reading ರಾಜ್ಯದಲ್ಲಿ ಭೀಕರ ಬರ ಆವರಿಸಿದ್ರೂ ಸಿಎಂ, ಡಿಸಿಎಂ ಟೈಂಪಾಸ್ ಮಾಡ್ತಿದ್ದಾರೆ: ಆರ್. ಅಶೋಕ್ ವಾಗ್ದಾಳಿ