ನಮ್ಮದೇ ಸರ್ಕಾರ ಇದ್ದರೂ ನಮಗೆ ಅನುದಾನ ಸಿಗುತ್ತಿಲ್ಲ: ಸಿಎಂ ಸಿದ್ದು ಅಸಮಾಧಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಮ್ಮದೇ ಸರ್ಕಾರವಿದ್ದರೂ ಅನುದಾನ ಸಿಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಕಾಂಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಸದನದಲ್ಲೇ ಈ ಬಗ್ಗೆ ಘೋಷಣೆ ಮಾಡಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ತಿಳಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯಿಂದ 4 ಸಾವಿರ ಕೋಟಿ ರೂ., ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ 2 ಸಾವಿರ ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

 

 

 

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!