ಆಸ್ಪತ್ರೆಯಲ್ಲಿದ್ದಾಗಲೂ ರಾಜೀನಾಮೆಗೆ ಸಿಎಂ ಒತ್ತಾಯಿಸಿದ್ರು: ಬಸವರಾಜ ಹೊರಟ್ಟಿ ಆರೋಪ
ಹೊಸದಿಗಂತ ವರದಿ ಹುಬ್ಬಳ್ಳಿ: ಅನಾರೋಗ್ಯ ಕಾರಣದಿಂದ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದಾಗಲೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೂರವಾಣಿ ಮೂಲಕ ಸಂಪರ್ಕಿಸಿ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಗಂಭೀರ ಆರೋಪ ಮಾಡಿದ್ದಾರೆ. ಸಭಾಪತಿ ಸ್ಥಾನದಿಂದ ರಾಜೀನಾಮೆ ಪಡೆದ ಬಗ್ಗೆ ಹುಬ್ಬಳ್ಳಿ ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ನಿರಂತರ ಒತ್ತಡ ಮುಖ್ಯಮಂತ್ರಿ ಅವರ ಜೊತೆಗೆ ಸಭಾಪತಿ … Continue reading ಆಸ್ಪತ್ರೆಯಲ್ಲಿದ್ದಾಗಲೂ ರಾಜೀನಾಮೆಗೆ ಸಿಎಂ ಒತ್ತಾಯಿಸಿದ್ರು: ಬಸವರಾಜ ಹೊರಟ್ಟಿ ಆರೋಪ
Copy and paste this URL into your WordPress site to embed
Copy and paste this code into your site to embed