ಬಡವರಿಗಾಗಿ ಶೌಚಾಲಯ ನಿರ್ಮಾಣ ಮಾಡುತ್ತೀವಿ ಎಂದಾಗ ಎಲ್ಲರೂ ನಕ್ಕಿದ್ದರು: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಡವರಿಗಾಗಿ ಶೌಚಾಲಯ ನಿರ್ಮಿಸುತ್ತೇನೆ ಎಂದು ಘೋಷಣೆ ಮಾಡಿದಾಗ ಸಂಸತ್‌ನಲ್ಲಿ ಗೇಲಿ ಮಾಡಿದ್ದರು. ಆದರೆ ಈಗ ಅದರಿಂದ ಎಷ್ಟು ಜನರಿಗೆ ಪ್ರಯೋಜನವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಖರಗ್‌ಪುರದಲ್ಲಿರುವ ಐಐಟಿ ಖರಗ್‌ಪುರದ ಪ್ಲಾಟಿನಂ ಜುಬಿಲಿ (75ನೇ ವರ್ಷದ) ಸಂಭ್ರಮಾಚರಣೆಯಲ್ಲಿ ಮಾತನಾಡಿ, ನಮ್ಮ ದೇಶದಲ್ಲಿ ಜನಸಂಖ್ಯೆ ಹೆಚ್ಚಿರುವ ಕಾರಣ ಬಡತನ ನಿರ್ಮೂಲನೆ ಸಾಧ್ಯವೇ ಇಲ್ಲ ಎನ್ನುವ ಮನಸ್ಥಿತಿಯನ್ನು ನಮ್ಮ ಸರ್ಕಾರ ಬದಲಾಯಿಸಿದೆ. ವಿಶ್ವಬ್ಯಾಂಕ್‌ನ ಇತ್ತೀಚಿನ ವರದಿಯನ್ನು ಉಲ್ಲೇಖಿಸಿ, ಕಳೆದ 12ರಿಂದ 13 ವರ್ಷಗಳಲ್ಲಿ … Continue reading ಬಡವರಿಗಾಗಿ ಶೌಚಾಲಯ ನಿರ್ಮಾಣ ಮಾಡುತ್ತೀವಿ ಎಂದಾಗ ಎಲ್ಲರೂ ನಕ್ಕಿದ್ದರು: ಪ್ರಧಾನಿ ಮೋದಿ