February 1, 2026
Sunday, February 1, 2026
spot_img

📉 | ಎಲ್ಲರೂ ಗಮನಿಸಿ, ಈ ನಾಲ್ಕು ವಸ್ತುಗಳ ಬೆಲೆ ಕಡಿಮೆಯಾಗಲಿದೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಒಂಬತ್ತನೇ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ನಾಲ್ಕು ವಸ್ತುಗಳ ಬೆಲೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

ಯಾವೆಲ್ಲ ವಸ್ತುಗಳು?
ಮದ್ಯ
ಶೂಗಳು
ಜವಳಿ ರಫ್ತು
ಬ್ಯಾಟರಿಗಳು

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !