ಭಾನುವಾರದ ಸರ್ವಪಕ್ಷ ಸಭೆಯತ್ತ ಎಲ್ಲರ ಚಿತ್ತ, ಅಲ್ಲಿಯವರೆಗೆ ನೀರು ಹರಿಸಲ್ಲ ಎಂದ ಸಚಿವ ರಾಮಲಿಂಗಾ ರೆಡ್ಡಿ
ಹೊದಿಗಂತ ಡಿಜಿಟಲ್ ಡೆಸ್ಕ್: ಭಾನುವಾರ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವವರೆಗೂ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್‌ನಂತೆ ಒಟ್ಟು ಸುಮಾರು 4 ಟಿಎಂಸಿ ನೀರನ್ನು ಹರಿಸಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಇತ್ತೀಚಿನ ಆದೇಶಕ್ಕೆ ತೀವ್ರ ಪ್ರತಿಕ್ರಿಯೆ ನೀಡಿದರು. ರೈತರ ಬೆಳೆಗಳಿಗೆ ನೀರಿಲ್ಲ: ರಾಜ್ಯದ … Continue reading ಭಾನುವಾರದ ಸರ್ವಪಕ್ಷ ಸಭೆಯತ್ತ ಎಲ್ಲರ ಚಿತ್ತ, ಅಲ್ಲಿಯವರೆಗೆ ನೀರು ಹರಿಸಲ್ಲ ಎಂದ ಸಚಿವ ರಾಮಲಿಂಗಾ ರೆಡ್ಡಿ
Copy and paste this URL into your WordPress site to embed
Copy and paste this code into your site to embed