ಎಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ: ಬೆಂಗಳೂರಿನಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಇಂದು ಎಲ್ಲೆಡೆ ಚೌತಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಬಾರಿ ಗೌರಿ ಗಣೇಶ ಹಬ್ಬ ಒಂದೇ ದಿನ ಬಂದಿರುವುದರಿಂದ ರಾಜಧಾನಿ ಬೆಂಗಳೂರಿನಲ್ಲಿ ಹಬ್ಬ ಕಳೆಕಟ್ಟಿದೆ. ಅದರಲ್ಲೂ ನಗರದ ಕೆ.ಆರ್‌ ಮಾರುಕಟ್ಟೆಯಲ್ಲಿ ಜನಸಾಗರವೇ ಹರಿದುಬಂದಿದ್ದು, ಹಬ್ಬದ ಸಾಮಗ್ರಿಗಳ ಖರೀದಿ ಜೋರಾಗಿ ನಡೆಯುತ್ತಿದೆ. ಹೂವು, ಹಣ್ಣು ಹಾಗೂ ಗಣಪನ ಮೂರ್ತಿಗಳ ದರ ಗಗನಕ್ಕೇರಿದ್ದರೂ ಸಾರ್ವಜನಿಕರು ಯಾವುದಕ್ಕೂ ಕಮ್ಮಿ ಮಾಡದೆ ಸಕಲ ಸಿದ್ಧತೆಗಳಲ್ಲಿ ಮುಳುಗಿದ್ದಾರೆ. ಹಬ್ಬದ ನಡುವೆ ಬೆಲೆ ಏರಿಕೆಯ ಬಿಸಿ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ … Continue reading ಎಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ: ಬೆಂಗಳೂರಿನಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ