ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗೆ ನೇತಾಜಿ-2022 ಪ್ರಶಸ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗೆ 2022ನೇ ಸಾಲಿನ ನೇತಾಜಿ ಪ್ರಶಸ್ತಿ ನೀಡಲಾಗಿದೆ.
ನೇತಾಜಿ ರಿಸರ್ಚ್‌ ಬ್ಯೂರೊ 2022ನೇ ಸಾಲಿನ ಪ್ರಶಸ್ತಿಯನ್ನು ಕೊಲ್ಕತ್ತಾದಲ್ಲಿರುವ ಜಪಾನ್‌ ಸೂತವಾಸ ಕಚೇರಿಯ ಮುಖ್ಯಸ್ಥ ನಕಮಿರ ಯುಟಾಕ ಈ ಪ್ರಶಸ್ತಿಯನ್ನು ಅಬೆ ಪರವಾಗಿ ಸ್ವೀಕರಿಸಿದ್ದಾರೆ.
ಕೋಲ್ಕತ್ತಾದ ಎಲ್ಜಿನ್ ರಸ್ತೆಯಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ನಿವಾಸದಲ್ಲಿ ಇಂದು ನಡೆದ ವರ್ಚುವಲ್ ಸಮಾರಂಭದಲ್ಲಿ ಅಬೆ ಅವರಿಗೆ ನೇತಾಜಿ ಪ್ರಶಸ್ತಿ 2022 ನೀಡಿ ಗೌರವಿಸಲಾಯಿತು. 2021ರಲ್ಲಿ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಪದ್ಮವಿಭೂಷಣ ನೀಡಿ ಗೌರವಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!