ಬಿಡದಿ ಟೌನ್‌ಶಿಪ್ ವಿವಾದಕ್ಕೆ ಮಾಜಿ ಪ್ರಧಾನಿ ಎಂಟ್ರಿ: ಪತ್ರದ ಮೂಲಕ ಸಿಎಂಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ದೇವೇಗೌಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಮನಗರ ಜಿಲ್ಲೆಯ ಬಿಡದಿ ಸುತ್ತಮುತ್ತ ಕೈಗೊಳ್ಳಲು ಉದ್ದೇಶಿಸಿರುವ ಬೃಹತ್ ಟೌನ್‌ಶಿಪ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ನೇರವಾಗಿ ಅಖಾಡಕ್ಕಿಳಿದಿದ್ದಾರೆ. ಯೋಜನೆಯನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಆಗ್ರಹಿಸಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸುದೀರ್ಘ ಪತ್ರ ಬರೆಯುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಮನವಿಗೆ ಸರ್ಕಾರ ಸ್ಪಂದಿಸದಿದ್ದರೆ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಸತ್ಯಾಗ್ರಹ ನಡೆಸುವುದಾಗಿ ಪತ್ರದ ಮೂಲಕ 93 ವರ್ಷದ ಹಿರಿಯ ನಾಯಕ ದೇವೇಗೌಡರು … Continue reading ಬಿಡದಿ ಟೌನ್‌ಶಿಪ್ ವಿವಾದಕ್ಕೆ ಮಾಜಿ ಪ್ರಧಾನಿ ಎಂಟ್ರಿ: ಪತ್ರದ ಮೂಲಕ ಸಿಎಂಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ದೇವೇಗೌಡ!