ELECTION RESULT| ಮಾಜಿ ಸ್ಪೀಕರ್​ ರಮೇಶ್ ಕುಮಾರ್ ಸೋಲು: ಜೆಡಿಎಸ್‌ಗೆ ಜಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಾಜಿ ಸ್ಪೀಕರ್​ ರಮೇಶ್ ಕುಮಾರ್‌ ಸೋಲನ್ನನುಭವಿಸಿದ್ದಾರೆ. ಕೋಲಾರದ ಶ್ರೀನಿವಾಸಪುರ ಕ್ಷೇತ್ರದ ಮಾಜಿ ಸ್ಪೀಕರ್​ ರಮೇಶ್ ಕುಮಾರ್ ಸೋತಿದ್ದಾರೆ. ಜೆಡಿಎಸ್​ ವೆಂಕಟಶಿವಾರರೆಡ್ಡಿ ಜಯದ ನಗೆ ಬೀರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!