ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನರ ನಿತ್ಯ ಜೀವನದಲ್ಲಿ ಅಗತ್ಯವಿರುವ ರಾಗಿ ಮತ್ತು ಜೋಳವನ್ನು ಇನ್ನು ಮುಂದೆ ಪಡಿತರದಲ್ಲಿ ವಿತರಿಸಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ಈ ಮೂಲಕ ಬರೋಬ್ಬರಿ 4.34 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗುತ್ತದೆ ಎಂದರು.