ಅತಿಯಾದ ಕರಪ್ಷನ್: ಶ್ರೀನಿವಾಸಪುರದ 25 ಗ್ರಾಮ ಪಂಚಾಯಿತಿಗಳ ವರದಿ ಪರಿಶೀಲಿಸಲು ಸಮಿತಿ ರಚನೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ದುರಾಡಳಿತ ಮತ್ತು ವ್ಯಾಪಕ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಎಲ್ಲ 25 ಗ್ರಾಮ ಪಂಚಾಯಿತಿಗಳ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸ್ವಯಂಪ್ರೇರಿತ ದೂರು ದಾಖಲಿಸಿದ್ದು, ಇದೀಗ ಈ ಎಲ್ಲಾ ಪಂಚಾಯಿತಿಗಳು ಸಲ್ಲಿಸಬೇಕಾದ ವರದಿಗಳನ್ನು ಪರಿಶೀಲಿಸಲು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಉಪ ಲೋಕಾಯುಕ್ತರು ಪ್ರತಿ ಗ್ರಾಮ ಪಂಚಾಯಿತಿಯಿಂದ ಉತ್ತರಿಸಬೇಕಾದ 30 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಪಟ್ಟಿ ಮಾಡಿದ್ದಾರೆ. ನ್ಯಾಯಮೂರ್ತಿ ವೀರಪ್ಪ … Continue reading ಅತಿಯಾದ ಕರಪ್ಷನ್: ಶ್ರೀನಿವಾಸಪುರದ 25 ಗ್ರಾಮ ಪಂಚಾಯಿತಿಗಳ ವರದಿ ಪರಿಶೀಲಿಸಲು ಸಮಿತಿ ರಚನೆ!
Copy and paste this URL into your WordPress site to embed
Copy and paste this code into your site to embed