ಖಾನಾಪುರದಲ್ಲಿ ಅಬಕಾರಿ ಅಧಿಕಾರಿಗಳ ದಾಳಿ: 35.01 ಲಕ್ಷ ರೂ. ಮೌಲ್ಯದ ಸ್ಪಿರಿಟ್, ಟ್ಯಾಂಕರ್ ವಶ
ಹೊಸದಿಗಂತ ವರದಿ, ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿಯಿಂದ ಕಣಕುಂಬಿಗೆ ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಮದ್ಯಸಾರ (ಸ್ಪಿರಿಟ್) ಸಾಗಾಣಿಕೆ ಮಾಡುತ್ತಿದ್ದ ಟ್ಯಾಂಕರ್ ಅನ್ನು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಸೋಮವಾರ ಮುಂಜಾನೆ ಸುಮಾರು 3.45 ಗಂಟೆಗೆ ಚಾಕಲೇಟ್ ಬಣ್ಣದ ಅಶೋಕ ಲೇಲ್ಯಾಂಡ್ ಕಂಪನಿಯ ಕೆಎ-22 ಬಿ-3793 ನೋಂದಣಿ ಸಂಖ್ಯೆಯ ಆರು ಚಕ್ರದ ಟ್ಯಾಂಕರ್ ವಾಹನದಲ್ಲಿ ಸುಮಾರು 14,000 ಲೀಟರ್ ಸ್ಪಿರಿಟ್ ಅನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿರುವುದು ಪತ್ತೆಯಾಗಿದೆ. ತನಿಖೆಗೆ ಹಾಜರಾಗಲು ನೊಟೀಸ್ ಜಾರಿ ಪ್ರಕರಣದಲ್ಲಿ … Continue reading ಖಾನಾಪುರದಲ್ಲಿ ಅಬಕಾರಿ ಅಧಿಕಾರಿಗಳ ದಾಳಿ: 35.01 ಲಕ್ಷ ರೂ. ಮೌಲ್ಯದ ಸ್ಪಿರಿಟ್, ಟ್ಯಾಂಕರ್ ವಶ
Copy and paste this URL into your WordPress site to embed
Copy and paste this code into your site to embed