ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಸೇರಿ 23 ಮಂದಿಗೆ ದೆಹಲಿ ಹೈಕೋರ್ಟ್ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಅಬಕಾರಿ ನೀತಿ ಪ್ರಕರಣ ಮತ್ತೊಮ್ಮೆ ಕಾನೂನು ಪೈಪೋಟಿಗೆ ಕಾರಣವಾಗಿದ್ದು, ದೆಹಲಿ ಹೈಕೋರ್ಟ್ ಮಹತ್ವದ ಕ್ರಮ ಕೈಗೊಂಡಿದೆ. ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಒಟ್ಟು 23 ಮಂದಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ಈ ವಿಚಾರಣೆಯನ್ನು ಮುಂದಿನ ಮಾರ್ಚ್ 16ರಂದು ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ. ಇದರ ಜೊತೆಗೆ, ಪ್ರಕರಣದ ತನಿಖೆ ನಡೆಸಿದ ಸಿಬಿಐ ಅಧಿಕಾರಿಯ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳುವಂತೆ ನೀಡಿದ್ದ ಕೆಳ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. … Continue reading ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಸೇರಿ 23 ಮಂದಿಗೆ ದೆಹಲಿ ಹೈಕೋರ್ಟ್ ನೋಟಿಸ್