Monday, August 15, 2022

Latest Posts

ಹರ್ಷ ಹತ್ಯೆ | ನ್ಯಾಯ ಸಿಗುವವರೆಗೂ ಹೋರಾಡೋಣ: ಖುಷ್ಬೂ ಸುಂದರ್

ಹೊಸದಿಗಂತ ಆನ್‌ಲೈನ್ ಡೆಸ್ಕ್

ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತನ ಹರ್ಷ ಹತ್ಯೆ ಪ್ರಕರಣವನ್ನು ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಖಂಡಿಸಿದ್ದು, ಕೊಲೆ ಮಾಡಿರುವ ಯಾರೂ ಕೂಡ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಖುಷ್ಬೂ, ನ್ಯಾಯ ಸಿಗುವವರೆಗೂ ಹೋರಾಡೋಣ. ಕೊಲೆ ಮಾಡಿ ಪಾರಾಗಲು ಸಾಧ್ಯವಿಲ್ಲ. ಯಾವುದೇ ಧರ್ಮ ಅಥವಾ ರಾಜಕೀಯ ನಮ್ಮ ಒಗ್ಗಟ್ಟನ್ನು ವಿಭಜಿಸುವುದಿಲ್ಲ. ನಾವು ಒಟ್ಟಾಗಿ ನಿಲ್ಲುತ್ತೇವೆ. ಒಟ್ಟಿಗೆ ನಾವು ಹೋರಾಟ ಮಾಡುತ್ತೇವೆ. ಈಗಲೂ ಎಂದೆಂದಿಗೂ ಅಂತಾ ಬರೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss