ನಯಾರಾ ಪೆಟ್ರೋಲ್ ಬಂಕ್‌ಗಳಲ್ಲಿ ಭರ್ಜರಿ ಆಫರ್: ಪೆಟ್ರೋಲ್ 5 ರೂ., ಡೀಸೆಲ್ 3 ರೂ. ಇಳಿಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶದಲ್ಲಿ ಗಗನಕ್ಕೇರಿದ್ದ ಇಂಧನ ದರದಿಂದ ಕಂಗಾಲಾಗಿದ್ದ ಸಾರ್ವಜನಿಕರಿಗೆ ಇಂದು ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಭಾರತದ ಅತಿ ದೊಡ್ಡ ಖಾಸಗಿ ಇಂಧನ ಚಿಲ್ಲರೆ ಮಾರಾಟ ಸಂಸ್ಥೆಯಾದ ‘ನಯಾರಾ ಎನರ್ಜಿ’ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದೆ. ಕಂಪನಿಯು ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್‌ಗೆ 5 ರೂ. ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ 3 ರೂ. ಇಳಿಕೆ ಮಾಡಿದೆ.   ನಯಾರಾ ಎನರ್ಜಿಯ ದೇಶಾದ್ಯಂತ ಇರುವ 7,000ಕ್ಕೂ ಹೆಚ್ಚು ಪೆಟ್ರೋಲ್ … Continue reading ನಯಾರಾ ಪೆಟ್ರೋಲ್ ಬಂಕ್‌ಗಳಲ್ಲಿ ಭರ್ಜರಿ ಆಫರ್: ಪೆಟ್ರೋಲ್ 5 ರೂ., ಡೀಸೆಲ್ 3 ರೂ. ಇಳಿಕೆ!