Tuesday, June 28, 2022

Latest Posts

ಬಾಗಲಕೋಟೆಯಲ್ಲಿ ರಾಜ್ಯ ಮಹಿಳಾ ಮೋರ್ಚಾದ ಕಾರ್ಯಕಾರಣಿ ಸಭೆ

ಹೊಸ ದಿಗಂತ ವರದಿ, ಬಾಗಲಕೋಟೆ:

ಬಾಗಲಕೋಟೆ ವಿದ್ಯಾಗಿರಿ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ರಾಜ್ಯ ಮಹಿಳಾ ಮೋರ್ಚಾದ ಕಾರ್ಯಕಾರಣಿ ಸಭೆ ಶನಿವಾರ ನಡೆಯಿತು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿ ಮಹಿಳಾ ರಾಷ್ಟ್ರೀಯ ಅಧ್ಯಕ್ಷ ವಾನಂತಿ‌ಶ್ರೀನಿವಾಸ್, ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ, ಅಶ್ವಥ್ ನಾರಾಯಣ, ಸಚಿವ ಮುರುಗೇಶ ನಿರಾಣಿ, ಶಾಸಕರಾದ ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ್, ಸಿದ್ದು ಸವದಿ, ಸಂಸದ ರಮೇಶ ಜಿಗಜಿನಗಿ,ಮಾಜಿ‌ಶಾಸಕರಾದ ರಾಜಶೇಖರ ಶೀಲವಂತ, ಎಂ.ಕೆ.ಪಟ್ಟಣ್ಣಶೆಟ್ಟಿ, ಮಹಿಳಾ ಮುಖಂಡರಾದ ಜ್ಯೋತಿ‌ಭಜಂತ್ರಿ‌ ಸೇರಿದಂತೆ ಮಹಿಳಾ, ಕಾರ್ಯಕರ್ತೆಯರು ಇದ್ದರು.

ರಾಜ್ಯ‌ಮಹಿಳಾ ಕಾರ್ಯಕಾರಣಿ ಸಭೆಗೂ ಮುನ್ನ ಭವ್ಯ ಶೋಭಾ ಯಾತ್ರೆ ನಡೆಯಿತು. ಬಾಗಲಕೋಟೆ ನಗರದ ವಿದ್ಯಾಗಿರಿಯ ನೇತಾಜಿ ಹಾಸ್ಟೆಲ್ ನಿಂದ ಆರಂಭಗೊಂಡ ಭವ್ಯ ಶೋಭಾಯಾತ್ರೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗೌರಿ ಶಂಕರ‌ಕಲ್ಯಾಣ ಮಂಟಪದ ವರೆಗೆ ನಡೆಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss