ಚುನಾವಣಾ ಕರ್ತವ್ಯದಿಂದ ಫಾರ್ಮಸಿ ಅಧಿಕಾರಿಗಳಿಗೆ ವಿನಾಯಿತಿ: ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚುನಾವಣಾ ಕರ್ತವ್ಯದಿಂದ ಫಾರ್ಮಸಿ ಅಧಿಕಾರಿಗಳಿಗೆ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಚುನಾವಣಾ ಕರ್ತವ್ಯಕ್ಕೆ ಹಾಜರಾಗುವಂತೆ ಫಾರ್ಮಸಿ ಅಧಿಕಾರಿಗಳಿಗೆ ಬಿಬಿಎಂಪಿ ನೀಡಿದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಈ ಮೂಲಕ ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ರಿಲೀಫ್ ಸಿಕ್ಕಿದೆ.

ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನೇಮಿಸುವಾಗ ಕಾನೂನು ಪಾಲಿಸಬೇಕು ಎಂದು ಹೈಕೋರ್ಟ್ ಬಿಬಿಎಂಪಿಗೆ ಸೂಚನೆ ನೀಡಿದೆ. ಹಾಗೂ ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!