ಸಚಿವ ಜಮೀರ್ ಅಹ್ಮದ್‌ರನ್ನ ಗಡಿಪಾರು ಮಾಡಿದ್ರೆ ರಾಜ್ಯಕ್ಕೆ ಒಳಿತು: ವಿಜಯೇಂದ್ರ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಚಿವ ಜಮೀರ್ ಅಹ್ಮದ್‌ ಅವರನ್ನು ಗಡಿಪಾರು ಮಾಡಿದರೆ ದೇಶಕ್ಕೆ ಒಳ್ಳೆಯದಾಗುತ್ತದೆ. ಜಮೀರ್ ಶಾಂತಿಯುತ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೂಗಳ ಆಸ್ತಿ, ರೈತರ ಜಮೀನುಗಳನ್ನು ಕಬಳಿಸುವ ಕೆಲಸ ನಡಿತಿದೆ ಎಂದರು.

ಆದರೆ ಸಿದ್ದರಾಮಯ್ಯ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ರೈತರಿಗೆ ನೋಟಿಸ್ ವಾಪಸ್ ಪಡೆಯುವುದಾಗಿ ಹೇಳಿದರು. ತಾಕತ್ತಿದ್ದರೆ ಗೆಜೆಟ್ ನೋಟಿಫಿಕೇಷನ್ ಹಿಂಪಡೆಯಲಿ ಎಂದು ಸಿದ್ದುಗೆ ವಿಜಯೇಂದ್ರ ಸವಾಲ್‌ ಹಾಕಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!