ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ನಡೆದ ಮತದಾನ ಬುಧವಾರ ಸಂಜೆ ಮುಕ್ತಾಯವಾಗಿದ್ದು, ಇದರ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ.
ಮಹಾರಾಷ್ಟ್ರದಲ್ಲಿ ಇಂದು ಒಂದೇ ಹಂತದಲ್ಲಿ ಚುನಾವಣೆ ನಡೆದಿದ್ದು, ಬಿಜೆಪಿ ನೇತೃತ್ವದ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಹಲವಾರು ಸಮೀಕ್ಷೆಗಳು ಆಡಳಿತಾರೂಢ ಬಿಜೆಪಿ-ಸೇನಾ-ಎನ್‌ಸಿಪಿ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿವೆ.
ಪಿ-ಮಾರ್ಕ್
ಬಿಜೆಪಿ ನೇತೃತ್ವದ ಒಕ್ಕೂಟವು 137 -157 ಸ್ಥಾನ
ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ 126 – 146 ಸ್ಥಾನ
ಇತರರು 2 – 8 ಸ್ಥಾನ
ಮ್ಯಾಟ್ರಿಜ್ ಎಕ್ಸಿಟ್ ಪೋಲ್ಬಿ
ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ 150 – 170
ಕಾಂಗ್ರೆಸ್ ನೇತೃತ್ವದ ಒಕ್ಕೂಟ 110-130
ಇತರರು 8 – 10 ಸ್ಥಾನ
ಪೀಪಲ್ಸ್ ಪಲ್ಸ್ ಎಕ್ಸಿಟ್ ಪೋಲ್ಬಿ
ಬಿಜೆಪಿ ನೇತೃತ್ವದ ಮೈತ್ರಿಕೂಟ 175 -195 ಸ್ಥಾನ
ಕಾಂಗ್ರೆಸ್ ನೇತೃತ್ವದ 85-112 ಸ್ಥಾನ
ಇತರರು 8 – 12 ಸ್ಥಾನ
ಚಾಣಕ್ಯ
ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ 152-160
ಕಾಂಗ್ರೆಸ್ ನೇತೃತ್ವದ ಒಕ್ಕೂಟ 130-138
ಇತರರು 6-8
ದೈನಿಕ್ ಭಾಸ್ಕರ್
ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ 125-140
ಕಾಂಗ್ರೆಸ್ ನೇತೃತ್ವದ ಒಕ್ಕೂಟ 135-150
ಇತರರು 20-25
ಎಲೆಕ್ಟೊರಲ್ ಎಡ್ಗೆ
ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ 118
ಕಾಂಗ್ರೆಸ್ ನೇತೃತ್ವದ ಒಕ್ಕೂಟ 150
ಇತರರು 20
ಲೋಕೆಶಹಿ ಮರಾಠಿ ರುದ್ರ
ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ 128-142
ಕಾಂಗ್ರೆಸ್ ನೇತೃತ್ವದ ಒಕ್ಕೂಟ 125-140
ಇತರರು 18-23
ಪೋಲ್ ಡೈರಿ
ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ 122-186
ಕಾಂಗ್ರೆಸ್ ನೇತೃತ್ವದ ಒಕ್ಕೂಟ 69-121
ಇತರರು 10-27
ಟೈಮ್ಸ್ ನೌ
ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ 150-167
ಕಾಂಗ್ರೆಸ್ ನೇತೃತ್ವದ ಒಕ್ಕೂಟ 107-125
ಇತರರು 13-14