Wednesday, July 6, 2022

Latest Posts

ಬಜೆಟ್‌ 2022| ರಾಜ್ಯದ ಆರ್ಥಿಕ ಬೆಳವಣಿಗೆಗೆ ಪೂರಕ ನಿರ್ಧಾರ : ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊರೋನಾ ಮೂರನೇ ಅಲೆ ನಡುವೆಯೇ ಇಂದು ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ.
ನಮ್ಮ ಆರ್ಥಿಕತೆ ಚೇತರಿಕೆಯಾಗುತ್ತಿದೆ. ಬಜೆಟ್‌ನಲ್ಲಿ ಆರ್ಥಿಕತೆ ಬೆಳವಣಿಗೆಗೆ ಪೂರಕ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕರ್ನಾಟಕಕ್ಕೆ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಯೋಜನೆ ಹಾಗೂ ಉದ್ಯಮಗಳಿಗೆ ಹೆಚ್ಚಿನ ಆದ್ಯತೆ ನೀಡುವ ನಿರೀಕ್ಷೆ ಇದೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss