ಎಂಆರ್‌ಪಿಎಲ್ ಘಟಕದಲ್ಲಿ ಸ್ಫೋಟ: ಗಾಯಾಳು ಪೈಕಿ ಓರ್ವ ಸಾ*ವು
ಹೊಸದಿಗಂತ ವರದಿ ಮಂಗಳೂರು: ಮಂಗಳೂರಿನ ಬೈಕಂಪಾಡಿಯಲ್ಲಿರುವ ಎಂಆರ್‌ಪಿಎಲ್ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ (ಸಿಎಚ್‌ಟಿಯು) ಬುಧವಾರ ಸಂಭವಿಸಿದ ಭಾರೀ ಸ್ಫೋಟ ಮತ್ತು ಅಗ್ನಿದುರಂತದಲ್ಲಿ ಗಾಯಾಳುಗಳ ಪೈಕಿ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ಮೃತಪಟ್ಟಿದ್ದಾರೆ. ಉಳಿದ 9 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಬೆಂಕಿ ಹತೋಟಿಗೆ ಬಂದಿದೆ ಎಂದು ಎಂಆರ್ ಪಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರ ಪೈಕಿ ಒಬ್ಬರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಎಂಟು ಮಂದಿ ಕಾರ್ಮಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. … Continue reading ಎಂಆರ್‌ಪಿಎಲ್ ಘಟಕದಲ್ಲಿ ಸ್ಫೋಟ: ಗಾಯಾಳು ಪೈಕಿ ಓರ್ವ ಸಾ*ವು
Copy and paste this URL into your WordPress site to embed
Copy and paste this code into your site to embed