ಕೃಷಿ ಹೊಂಡದಲ್ಲಿ ಸ್ಫೋಟ ಕೇಸ್‌ ರದ್ದು: ಕಣ್ಣೀರಿಡುತ್ತಾ ವಿಡಿಯೋ ಮಾಡಿದ ಡ್ರೋನ್‌ ಪ್ರತಾಪ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಎಸೆದು ಸ್ಫೋಟಿಸಿದ ಪ್ರಕರಣದಲ್ಲಿ ಕನ್ನಡದ ಬಿಗ್​ಬಾಸ್​ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ ವಿಚಾರವಾಗಿ ಡ್ರೋನ್‌ ಪ್ರತಾಪ್‌ ವಿಡಿಯೋ ಅಪ್‌ಲೋಡ್‌ ಮಾಡಿದ್ದಾರೆ. ಭಾವುಕರಾಗಿ ಮಾತನಾಡಿ, ಗೌರವಾನ್ವಿತ ಕೋರ್ಟ್‌ಗೆ ತಲೆಬಾಗುತ್ತೇನೆ ಎಂದು ಹೇಳಿದ್ದಾರೆ. ಕೃಷಿ ಹೊಂಡದಲ್ಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಾಗಿದ್ದ ಪ್ರತಾಪ್, … Continue reading ಕೃಷಿ ಹೊಂಡದಲ್ಲಿ ಸ್ಫೋಟ ಕೇಸ್‌ ರದ್ದು: ಕಣ್ಣೀರಿಡುತ್ತಾ ವಿಡಿಯೋ ಮಾಡಿದ ಡ್ರೋನ್‌ ಪ್ರತಾಪ್‌