ಥೈಲ್ಯಾಂಡ್ ನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯ ಥೈಲ್ಯಾಂಡ್ ನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 20 ಜನರು ಸಾವನ್ನಪ್ಪಿದ್ದಾರೆ.

ಈ ಕುರಿತು ರಕ್ಷಣಾ ಕಾರ್ಯಕರ್ತರು ಮಾಹಿತಿ ನೀಡಿದ್ದು, ಸ್ಪೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕೇಂದ್ರ ಸುಫಾನ್ ಬುರಿ ಪ್ರಾಂತ್ಯದ ಸಲಾ ಖಾವೊ ಟೌನ್ಶಿಪ್ ಬಳಿ ಸ್ಫೋಟ ಸಂಭವಿಸಿದೆ.

ಅಧಿಕೃತ ಸಾವಿನ ಸಂಖ್ಯೆಯನ್ನು ಅಧಿಕಾರಿಗಳು ಇನ್ನೂ ಪರಿಶೀಲಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!