Wednesday, August 10, 2022

Latest Posts

ಜಮ್ಮು ಕಾಶ್ಮೀರದ ಮನೆಯೊಂದರಲ್ಲಿ ಸ್ಫೋಟ: ಯುವತಿ ಸಾವು

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮನೆಯೊಂದರಲ್ಲಿ ನಿಗೂಢ ಸ್ಫೋಟವಾಗಿದ್ದು, ಯುವತಿ ಮೃತಪಟ್ಟಿದ್ದಾಳೆ.
ಸ್ಫೋಟದಿಂದ ಆರು ಮಂದಿ ಗಾಯಗೊಂಡಿದ್ದಾರೆ. ಮನೆಯಲ್ಲಿ ಶೆಲ್‌ಗಳು ಹಾಗೂ ಗ್ರೇನೇಡ್ ಸ್ಕ್ರಾಪ್ ವಸ್ತುಗಳಿದ್ದು, ಅದರಿಂದ ಸ್ಫೋಟ ಸಂಭವಿಸಿರಬಹುದು ಎನ್ನಲಾಗಿದೆ.
17  ವರ್ಷದ ಶಬ್ನಮ್ ವಾನಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss