ಪಾಕಿಸ್ತಾನದ ಪರಮಾಣು ಸ್ಥಾವರದ ಬಳಿ ಸ್ಫೋಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಡೇರಾ ಘಾಜಿ ಖಾನ್ ಪ್ರದೇಶದಲ್ಲಿರುವ ಪರಮಾಣು ಆಯೋಗದ ಕಚೇರಿಯ ಬಳಿ ಭಾರಿ ಸ್ಫೋಟ ಸಂಭವಿಸಿದೆ.

ಬಲೂಚಿಸ್ತಾನ ಮತ್ತು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯಗಳಲ್ಲಿ 30-50 ಕಿಲೋಮೀಟರ್ ದೂರದಿಂದ ಸ್ಫೋಟದ ಶಬ್ದ ಕೇಳಿದೆ.

ಸಾಮಾಜಿಕ ಮಾಧ್ಯಮಗಳಲ್ಲಿನ ವೀಡಿಯೊ ವೈರಲ್ ಆಗಿದ್ದು, ಸೇನೆ ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಫೋಟದ ಸ್ಥಳಕ್ಕೆ ಧಾವಿಸಿದೆ .

ಸ್ಫೋಟಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸಾವುನೋವುಗಳು ಅಥವಾ ಗಾಯಗಳ ಬಗ್ಗೆ ಯಾವುದೇ ದೃಢೀಕರಣವಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!