Wednesday, July 6, 2022

Latest Posts

ಕಾಶ್ಮೀರದಲ್ಲಿ ಸ್ಫೋಟಕ ಸಾಧನಗಳು ಪತ್ತೆ: ತಪ್ಪಿದ ಅನಾಹುತ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕಾಶ್ಮೀರದ ಕುಪವಾಡಾ ಜಿಲ್ಲೆಯಲ್ಲಿ ಮೂರು ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಭದ್ರತಾ ಪಡೆಗಳು ಭಾನುವಾರ ವಶಪಡಿಸಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಪವಾಡಾ ಜಿಲ್ಲೆಯ ತ್ರೆಹಗಾಮ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯಲ್ಲಿ (ಸಿಎಎಸ್‌ಒ) ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.ಸ್ಫೋಟಕಗಳನ್ನು ಬಾಂಬ್‌ ನಿಷ್ಕ್ರಿಯ ದಳದ ಸಹಾಯದಿಂದ ನಾಶಪಡಿಸಲಾಗಿದೆ. ಈ ವೇಳೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss