ಪ್ರಧಾನಿ ಮೋದಿ ಸಾಗುವ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ: 6 ಪೊಲೀಸ್ ಸಿಬ್ಬಂದಿಗಳು ಅಮಾನತು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಜಿಲೆಟಿನ್ ಬಾಕ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪದ ಹಿನ್ನೆಲೆ ಪೊಲೀಸ್ ಅಧಿಕಾರಿ ಸೇರಿ ಒಟ್ಟು ಆರು ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಿ ಬೆಂಗಳೂರು ದಕ್ಷಿಣ ಜಿಲ್ಲೆಯ ಪೊಲೀಸ್ ಅಧೀಕ್ಷಕ ಶ್ರೀನಿವಾಸ ಗೌಡ ಅವರು ಆದೇಶ ಹೊರಡಿಸಿದ್ದಾರೆ. ಮೇ 10ರಂದು ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಸಮೀಪ, ಪ್ರಧಾನಿ ಮೋದಿ ಅವರು ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ತೆರಳುವ ಕೆಲವೇ ಗಂಟೆಗಳ ಮೊದಲು … Continue reading ಪ್ರಧಾನಿ ಮೋದಿ ಸಾಗುವ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ: 6 ಪೊಲೀಸ್ ಸಿಬ್ಬಂದಿಗಳು ಅಮಾನತು