ರಫ್ತು ಸ್ಥಗಿತ: ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮಕ್ಕೆ ಭಾರೀ ಹೊಡೆತ ಕೊಟ್ಟ ಕೊಲ್ಲಿ ಯುದ್ಧ
ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮ ದೇಶದ ಹಲವು ವಾಣಿಜ್ಯ ಕ್ಷೇತ್ರಗಳಿಗೆ ತಟ್ಟಿದ್ದು, ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮವೂ ಸಂಕಷ್ಟಕ್ಕೆ ಸಿಲುಕಿದೆ. ಗಲ್ಫ್ ರಾಷ್ಟ್ರಗಳಿಗೆ ನಡೆಯುತ್ತಿದ್ದ ಮೊಟ್ಟೆ ರಫ್ತು ಬಹುತೇಕ ಸ್ಥಗಿತಗೊಂಡಿರುವುದರಿಂದ ಕೋಳಿ ಫಾರ್ಮ್ ಮಾಲೀಕರು ನಷ್ಟ ಎದುರಿಸುತ್ತಿದ್ದಾರೆ. ಹಾವೇರಿ ಜಿಲ್ಲೆಯಿಂದ ಪ್ರತಿದಿನ ಲಕ್ಷಾಂತರ ಮೊಟ್ಟೆಗಳು ವಿದೇಶಗಳಿಗೆ ರಫ್ತು ಆಗುತ್ತಿದ್ದವು. ಆದರೆ ಯುದ್ಧದ ಹಿನ್ನೆಲೆ ಆಮದು-ರಫ್ತು ವ್ಯವಹಾರದಲ್ಲಿ ಅಡಚಣೆ ಉಂಟಾಗಿ ಮೊಟ್ಟೆಗಳ ಬೆಲೆಯಲ್ಲಿ ಕುಸಿತ ಕಂಡುಬಂದಿದೆ. ಒಂದು ಮೊಟ್ಟೆ 5ರಿಂದ … Continue reading ರಫ್ತು ಸ್ಥಗಿತ: ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮಕ್ಕೆ ಭಾರೀ ಹೊಡೆತ ಕೊಟ್ಟ ಕೊಲ್ಲಿ ಯುದ್ಧ
Copy and paste this URL into your WordPress site to embed
Copy and paste this code into your site to embed