ಕೊಡಗಿನಲ್ಲಿ ಶಾಲಾ ಕಾಲೇಜಿಗೆ ರಜೆ ವಿಸ್ತರಣೆ: ಮಳೆಯ ಅಬ್ಬರ ಜೋರು

ಹೊಸದಿಗಂತ ವರದಿ, ಕೊಡಗು:

ಕೊಡಗು ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರೆದಿರುವುದರಿಂದ ಮತ್ತು‌ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆಯಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ಘೋಷಿಸಲಾಗಿದ್ದ ರಜೆಯನ್ನು ಶನಿವಾರ (ಜು.9)ರವರೆಗೆ ವಿಸ್ತರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!