ಬೆಂಗಳೂರು–ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವಿಸ್ತರಣೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಹೊಸದಿಗಂತ ವರದಿ ಕಾರವಾರ: ​ ಉತ್ತರ ಕನ್ನಡ ಮತ್ತು ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಂಗಳೂರು ಮತ್ತು ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಪರ್ಕಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು, ಪ್ರಸ್ತುತ ಸಂಚರಿಸುತ್ತಿರುವ ಮಡಗಾಂವ್ – ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿಗೆ (ಯಶವಂತಪುರ) ವಿಸ್ತರಿಸಲಾಗಿದೆ.ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪತ್ರದ ಮೂಲಕ ಅಧಿಕೃತ ಮಾಹಿತಿ ನೀಡಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದ್ದಾರೆ. … Continue reading ಬೆಂಗಳೂರು–ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವಿಸ್ತರಣೆ: ವಿಶ್ವೇಶ್ವರ ಹೆಗಡೆ ಕಾಗೇರಿ