ಸಿಕ್ಕಾಪಟ್ಟೆ ಬಿಸಿಲು: ಈ ಟೈಮ್ ನಲ್ಲಿ ಅಂಜನಾದ್ರಿ ಬೆಟ್ಟ ಹತ್ತೋ ಹಾಗಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉರಿಬಿಸಿಲಿನ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆ ಅಂಜನಾದ್ರಿ ಬೆಟ್ಟಕ್ಕೆ ಮಧ್ಯಾಹ್ನ ವೇಳೆಯಲ್ಲಿ ಏರುವ ಭಕ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಮಧ್ಯಾಹ್ನ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೆಟ್ಟ ಏರಿಕೆಗೆ ನಿರ್ಬಂಧ ಹೇರಲಾಗಿದೆ. ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಗ್ರಾಮದಲ್ಲಿರುವ ಅಂಜನಾದ್ರಿ ಬೆಟ್ಟದ ಮೇಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ದರುಶನದ ವೇಳೆಯನ್ನೂ ಬದಲಾಯಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಹೊಸ ವೇಳಾಪಟ್ಟಿಯಂತೆ, ಭಕ್ತರಿಗೆ ಬೆಳಗ್ಗೆ … Continue reading ಸಿಕ್ಕಾಪಟ್ಟೆ ಬಿಸಿಲು: ಈ ಟೈಮ್ ನಲ್ಲಿ ಅಂಜನಾದ್ರಿ ಬೆಟ್ಟ ಹತ್ತೋ ಹಾಗಿಲ್ಲ